Kamakshipalya Police Start Searching For Accused Nagesh | Sunkadakatte Incident
#PublicTV #Kamakshipalya
ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ಅಟ್ಯಾಕ್..!
23 ವರ್ಷದ ಯುವತಿ ಮೇಲೆ ಆ್ಯಸಿಡ್ ಅಟ್ಯಾಕ್..!
ಪ್ರೀತಿ ನಿರಾಕರಿಸಿದ್ದಕ್ಕೆ ಆಸಿಡ್ ಎರಚಿದ ಪಾಗಲ್ ಪ್ರೇಮಿ ನಾಗೇಶ್
ಸುಂಕದಕಟ್ಟೆಯ ಮುತ್ತೂಟ್ ಫಿನ್‌ಕಾರ್ಪ್ ಬಳಿ ಘಟನೆ
ಬೆಳಗ್ಗೆ ಕೆಲಸಕ್ಕೆಂದು ಹೋಗುತ್ತಿದ್ದಾಗ ಆಸಿಡ್ ಎರಚಿ ನಾಗೇಶ್ ಎಸ್ಕೇಪ್
ಖಾಸಗಿ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ
ನಾಗೇಶ್ ಬೆನ್ನು ಬಿದ್ದಿರುವ ಕಾಮಾಕ್ಷಿ ಪಾಳ್ಯ ಪೊಲೀಸರು
Watch Live Streaming On http://www.publictv.in/live