ಗುಜರಾತ್ ಟೈಟನ್ಸ್ ಫ್ರಾಂಚೈಸಿ ತಮ್ಮ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಕೆಜಿಎಫ್ ಚಾಪ್ಟರ್ 2 ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಿತ್ತು. ನಿನ್ನೆ ( ಏಪ್ರಿಲ್ 29 ) ಎಲ್ಲರೂ ಕೆಜಿಎಫ್ 2 ಸಿನಿಮಾವನ್ನು ನೋಡಿದ್ದಾರೆ.
Gujarat Titans Players Watched Rocking Star Yash s KGF Chapter 2