ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಹೊಸ ಸಿಟಿ ಹೈಬ್ರಿಡ್ ಕಾರನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಹೊಸ ಸಿಟಿ ಹೈಬ್ರಿಡ್ ಸೆಡಾನ್ ಪ್ರಬಲವಾದ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ನಾವು ಕಾರಿನ ಕಾರ್ಯಕ್ಷಮತೆಯ ಕುರಿತು ಪರೀಕ್ಷಿಸಿದೆವು. ಹೊಸ ಕಾರು ಮಧ್ಯಮ ಕ್ರಮಾಂಕದ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿದ್ದು, ಹೊಸ ಕಾರಿನ ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋ ವೀಕ್ಷಿಸಿ.