Kodagu School Breaks Silence On Air Rifle Training Given To Students | Public TV

Public TV 2022-05-20

Views 12

Kodagu School Breaks Silence On Air Rifle Training Given To Students | May 20, 2022

#PublicTV #Kodagu

ಕೊಡಗಿನ ಶಾಲೆಯಲ್ಲಿ ತ್ರಿಶೂಲ ದೀಕ್ಷೆ ವಿವಾದ ವಿಚಾರದಲ್ಲಿ ಕಡೆಗೂ ಶಾಲಾ ಆಡಳಿತ ಮಂಡಳಿ ಮೌನ ಮುರಿದಿದೆ. ಶಾಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ನಡೆದೇ ಇಲ್ಲ ಅಂತ ಶಾಲಾಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಅಲ್ಲದೇ ದುಬೈನಿಂದ ಬಂದಿದ್ದ ಫೋನ್ ಕರೆಯೂ ಇಲ್ಲಿ ಕುತೂಹಲ ಮೂಡಿಸಿದೆ. ಇದರ ನಡುವೆ ಮೂವರು ವಿದ್ಯಾರ್ಥಿಗಳು ಶಾಲೆ ಬಿಟ್ಟಿರೋದು ಹೊಸ ವಿವಾದಕ್ಕೆ ಮುನ್ನುಡಿ ಬರೆದಿದೆ.


Watch Live Streaming On http://www.publictv.in/live

Share This Video


Download

  
Report form
RELATED VIDEOS