ಸೂಪರ್ ಸ್ಟಾರ್ ಮಹೇಶ್ ಬಾಬು ತುಂಬಾ ದಿನಗಳ ನಂತರ ಬೆಳ್ಳಿ ತೆರೆ ಮೇಲೆ ಅಬ್ಬರಿಸಿದ್ದಾರೆ. ಹಾಗಿದ್ರೆ ಸರ್ಕಾರು ವಾರಿ ಪಟ ಸಿನಿಮಾ ಮೊದಲ ದಿನ ಗಳಿಸಿದೆಷ್ಟು? ಮುಂದೆ ಇದೆ ನೋಡಿ..ಸಿನಿಮಾ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಮೊದಲ ದಿನವೇ ಸಿನಿಮಾ 36.01 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿತ್ತು. ಇದೀಗ ಈ ಸಿನಿಮಾ ಯಾವಾಗ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ.
Mahesh Babu starrer Sarkaru Vaari Paata OTT release date is confirmed