ರಶ್ಮಿಕಾ ಮಂದಣ್ಣ ಮತ್ತು ರಕ್ಷಿತ್ ಶೆಟ್ಟಿ ದೂರವಾದ ನಂತರ ಯಾವತ್ತೂ ರಶ್ಮಿಕಾ ಅವರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದವರಲ್ಲ ರಕ್ಷಿತ್ ಶೆಟ್ಟಿ. ಅಲ್ಲದೇ ತಮ್ಮ ಪರಮ್ ಸ್ಟುಡಿಯೋಸ್ ನಿಂದ ಏಪ್ರಿಲ್ 5 ರಂದು ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೂಡ ಹೇಳಿದ್ದಾರೆ. ಇಂದು ರಕ್ಷಿತ್ ಶೆಟ್ಟಿ ಬರ್ತ್‌ಡೇ. ಆದರೆ ರಶ್ಮಿಕಾ ಶುಭಾಶಯ ಹೇಳಲೇ ಇಲ್ಲ.
Rashmika Mandanna did not wish to Rakshit Shetty of his Birthday.