ಜೂ ಎನ್‌ಟಿಆರ್ ಸಿನಿಮಾಕ್ಕೆ 'ಅಸುರ' ಎಂಬ ಹೆಸರು ರಿಜಿಸ್ಟರ್ ಮಾಡಿಸಿದ್ದಾರೆ ಪ್ರಶಾಂತ್ ನೀಲ್ ಎನ್ನಲಾಗುತ್ತಿದೆ. ಈಗ ಬಿಡುಗಡೆ ಮಾಡಿರುವ ಪೋಸ್ಟರ್‌ಗೂ 'ಅಸುರ' ಹೆಸರಿಗೂ ಚೆನ್ನಾಗಿ ಹೊಂದಿಕೆ ಆಗುತ್ತಿದೆ. ಅಲ್ಲದೆ, ಇದೇ ಹೆಸರಿನಲ್ಲಿ ಶಿವರಾಜ್ ಕುಮಾರ್ ಸಿನಿಮಾ ಒಂದನ್ನು ಸಹ ಮಾಡಿದ್ದರು.
Jr Ntr Prashanth Neel movie named as Asura. Gossip spreading that Prashanth Neel registered Asura name for the movie.