ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಫೈಟ್ ನಡೀತಿದ್ರೆ.. ಅತ್ತ ಹಾಸನದ ಅರಸೀಕೆರೆಯಲ್ಲಿ ಜೆಡಿಎಸ್ - ಬಿಜೆಪಿ ಬೆಂಬಲಿತ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ರಾಜಕೀಯ ವೈಷಮ್ಯದಿಂದಾಗಿ ಅಮ್ಮನಹಟ್ಟಿ ಗ್ರಾಮದಲ್ಲಿ ಪರಸ್ಪರರು ಕಲ್ಲು ತೂರಾಟ ನಡೆಸಿದ್ದಾರೆ. ಬಿಜೆಪಿ ಮುಖಂಡ, ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಸಮ್ಮುಖದಲ್ಲೇ ಗುಂಪುಗಳು ಕಿತ್ತಾಡಿವೆ. ಪೊಲೀಸರು ಹಲವರನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ರು.
#publictv #hrranganath #newscafe