ಗ್ರಾಮಗಳ ಅಭಿವೃದ್ದಿ ಅಂತಾ ಸರ್ಕಾರ ಗ್ರಾಮ ಪಂಚಾಯ್ತಿಗಳಿಗೆ ಕೋಟಿ ಕೋಟಿ ಹಣ ಕೊಟ್ರೇ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸೇರಿ ಕಾಮಗಾರಿಗಳನ್ನೇ ಮಾಡದೆ ಲಕ್ಷಾಂತರ ರೂಪಾಯಿ ಹಣ ನುಂಗಿ ನೀರು ಕುಡಿದಿದ್ದಾರಂತೆ. ಇದ್ರಿಂದ ರೋಸಿ ಹೋದ ಗ್ರಾಮಸ್ಥರೇ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ.
#publictv #chikkaballapura