For us, he is certainly a very big part of our plans going ahead in the next few months.” Dravid told the reporters after the last match.
ಸೌತ್ ಆಫ್ರಿಕಾ ವಿರುದ್ಧ ಭಾನುವಾರ ಮುಗಿದ 5 ಪಂದ್ಯಗಳ ಟಿ20 ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಬಗ್ಗೆ ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ