Mandya: Huge Protest By JDS Activists Against Former MLA Rajanna | Public TV

Public TV 2022-07-03

Views 3

ಮಾಜಿ ಪ್ರಧಾನಿ ದೇವೇಗೌಡರ ವಿರುದ್ದ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ನಾಗಮಂಗಲದಲ್ಲಿ ಮಾಜಿ ಶಾಸಕ ರಾಜಣ್ಣರ ಶವಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯ್ತು. ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯ್ತು.

#publictv #mandya #jds

Share This Video


Download

  
Report form
RELATED VIDEOS