ಕ್ರಾಂತಿ ಚಿತ್ರದ ಶೂಟಿಂಗ್ ಬಗ್ಗೆ ಸ್ವತಃ ನಟ ದರ್ಶನ್ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಚಿತ್ರದಲ್ಲಿನ ತಮ್ಮ ಹೊಸ ಲುಕ್ ಕೂಡ ರಿವೀಲ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್ ಫೊಟೋವನ್ನು ಹಂಚಿಕೊಂಡಿದ್ದಾರೆ. ಸೂಟು, ಬೂಟು ತೊಟ್ಟು ನಟ ದರ್ಶನ್ ಗ್ಲಾಮರ್ ಲಯಕ್‌ನಲ್ಲಿ ಮಿಂಚಿದ್ದಾರೆ. ದರ್ಶನ್ ಈ ಲುಕ್ ಅಭಿಮಾನಿಗಳಿಗೆ ಕಿಕ್ ಕೊಟ್ಟಿದೆ.
Darshan Tweet About Kranti Movie Shooting In Poland And Shared New Photo.