England's star all-rounder Ben Stokes has announced his retirement from ODI cricket. After Tuesday's ODI against South Africa, he announced that he would not be playing in this format.ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ನಂತರ ಅವರು ಈ ಮಾದರಿಯಲ್ಲಿ ಆಡುವುದಿಲ್ಲ ಎಂದು ಘೋಷಿಸಿದರು.
#BenStokes
#Odi
#t20
#retirement
#Englandplayer