Heavy Rains Create Havoc In Several Parts Of Karnataka | Public TV

Public TV 2022-07-19

Views 0

ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಮಳೆಗೆ ಅವಾಂತರಗಳೇ ಸೃಷ್ಟಿಯಾಗಿದೆ. ಮಳೆ ತಗ್ಗಿದ್ರೂ ಕೂಡ ಪ್ರವಾಹದ ಭೀಕರತೆ ಹೆಚ್ಚಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಏನೇನ್ ಆಗಿದೆ. ವರದಿ ಇಲ್ಲಿದೆ.

#publictv #rain #karnataka

Share This Video


Download

  
Report form