ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದಿಂದ ತೀವ್ರ ಚರ್ಚೆ ಆಗುತ್ತಿರೋ ಹೊತ್ತಲ್ಲೇ ಮತ್ತೆ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಪಬ್‍ನಲ್ಲಿ ಸಿಕ್ಕಿಬಿದ್ದು ರಂಪ ರಾಮಾಯಣ ಸೃಷ್ಟಿಸಿದ್ದಾರೆ. ನೈತಿಕ ಪೊಲೀಸ್ ಗಿರಿಯಲ್ಲಿ ತೊಡಗಿದ್ದ ಬಜರಂಗದಳದ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ಹೊರಹಾಕಿದ್ದಾರೆ.
#publictv #pub #mangaluru