ಅದು ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆ ಯೋಜನೆ. ಒಂದು ವರ್ಷ ಪೂರೈಸಿದ ಬೊಮ್ಮಾಯಿ ಸರ್ಕಾರ ರಾಜ್ಯದ ಜನರಿಗೆ ಗಿಫ್ಟ್ ನೀಡಿದೆ. ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ ಯೋಜನೆಯನ್ನ ಈಗ ಜಾರಿ ಮಾಡಿದೆ. ಗುಣಮಟ್ಟದ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಈ ಯೋಜನೆ ಜಾರಿಯಾಗಿದ್ದು, ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ತಿದೆ. ಹಾಗಾದರೆ ಆ ಯೋಜನೆ ಯಾವುದು ಅಂತೀರಾ ಈ ಸ್ಟೋರಿ ನೋಡಿ...
#publictv #cmbasavarajbommai #nammaclinic