kannada serial actor chandan assaulted while shooting for telugu serial Savithrammagari Abbayi
ತೆಲುಗು ಧಾರಾವಾಹಿಯೊಂದರ ಚಿತ್ರೀಕರಣದ ವೇಳೆ ಚಂದನ್ ಮೇಲೆ ಹಲ್ಲೆ ನಡೆಸಲಾಗಿದೆ. ತೆಲುಗಿನ ಜನಪ್ರಿಯ ಧಾರಾವಾಹಿ ಸಾವಿತ್ರಮ್ಮಗಾರು ಅಬ್ಬಾಯಿ ಶೂಟಿಂಗ್ ಸೆಟ್‌ನಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದೆ.