ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಮುಜುಗರ ಆಗಿದೆ. ಸದಾ ಸಿದ್ದರಾಮಯ್ಯ ವಿರುದ್ಧ ಕಿಡಿಕಾರ್ತಿದ್ದ ಸಚಿವ ಶ್ರೀರಾಮುಲು ಇವತ್ತು ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದಿದ್ದಾರೆ. ಇದಕ್ಕೆ ಸಿಟಿ ರವಿ ಪ್ರತಿಕ್ರಿಯಿಸಿದ್ದು, ರಾಮುಲು ವರ್ಣರಂಜಿತ ರಾಜಕಾರಣಿ. ಯಾವ ಅರ್ಥದಲ್ಲಿ ಸಿದ್ದರಾಮಯ್ಯರನ್ನು ಹೊಗಳಿದ್ದಾರೋ ಗೊತ್ತಿಲ್ಲ ಅಂದಿದ್ದಾರೆ.
#publictv #siddaramaiah #sriramulu