ಉನ್ನತ ಮಟ್ಟದಲ್ಲಿ ಸ್ಥಾನ ನೀಡಿದ ಹೈಕಮಾಂಡ್‍ಗೆ ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಪಕ್ಷ ಅಧಿಕಾರಕ್ಕೆ ತರ್ತೇನೆ ಅಂತ ಶಪಥ ಮಾಡಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಲ್ಲೂ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸುತ್ತೇನೆ. ಯಾವ ಕಾರಣಕ್ಕೂ ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡಲ್ಲ ಅಂತ ವಾಗ್ದಾನ ಮಾಡಿದ್ರು. ಅತ್ತ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಯಡಿಯೂರಪ್ಪನವರನ್ನು ಗುರುತಿಸಿದ್ದು ಸಂತೋಷ.. ಬಹಳ ಸಂತೋಷ ಅಂತ ಅಂದ್ರು.
#publictv #bsyediyurappa