Heavy Rain Lashes Ramanagara District | Public TV

Public TV 2022-08-29

Views 5

ರಾಮನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದು.. ಕಣ್ವ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ ಬಿಡಲಾಗಿದೆ. ಚನ್ನಪಟ್ಟಣ ಹಾಗೂ ಮಾಕಳಿ, ಕಣ್ವಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಚನ್ನಪಟ್ಟಣದ ಅಬ್ಬೂರಿನಲ್ಲಿರುವ ವ್ಯಾಸರಾಜ ಮಠ ಸಂಪೂರ್ಣ ಜಲಾವೃತವಾಗಿದೆ. ಮಠ ಜಲದಿಗ್ಬಂಧನವಾಗಿರುವ ಹಿನ್ನೆಲೆ ಪ್ರವಾಸಿಗರಿಗೂ ಕೂಡ ನಿರ್ಬಂಧ ಹೇರಲಾಗಿದೆ. ಮಠದ ಸಿಬ್ಬಂದಿಯನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ.

#publictv #rain #ramanagar

Share This Video


Download

  
Report form