#sangeethasringeri #luckyman #punithrajkumar #prabhudeva
Actress Sangeetha Sringeri talks about Puneeth Rajkumar.
ಡಾರ್ಲಿಂಗ್ ಕೃಷ್ಣ, ಸಂಗೀತಾ ಶೃಂಗೇರಿ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಸಿನಿಮಾದ ಬಗ್ಗೆ ನಟಿ ಸಂಗೀತ ಶೃಂಗೇರಿ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಹಾಗೇ ಪುನೀತ್ ಬಗ್ಗೆಯೂ ಒಂದಷ್ಟು ವಿಚಾರಗಳನ್ನು ಮಾತನಾಡಿದ್ದಾರೆ.