Anil kumble watched Vikranth Rona movie.And shared some intresting information,specially he twitted about Sudeep and about his acting skills..
ವಿಕ್ರಾಂತ್ ರೋಣ' ಸಿನಿಮಾ ವೀಕ್ಷಿಸಿದ ಅನಿಲ್ ಕುಂಬ್ಳೆ . ಆತ್ಮೀಯ ಗೆಳೆಯ ಸುದೀಪ್ ಅದ್ಭುತವಾದ ನಟನೆ ಮಾಡಿದ್ದಾರೆ. ಸಿನಿಮಾದ ಕೊನೆಯವರೆಗೆ ಕುತೂಹಲ ಕಾಯ್ದಿರಿಸಿಕೊಂಡಿರುತ್ತದೆ ಸಿನಿಮಾ. ವಿಜಯ್ ಪ್ರಕಾಶ್ ಹಾಡಿರುವ ಹಾಡು ಚೆನ್ನಾಗಿದೆ. ನಿರ್ದೇಶಕ ಅನುಪ್ ಭಂಡಾರಿ ಹಾಗೂ ಇಡೀಯ ತಂಡಕ್ಕೆ ಅಭಿನಂದನೆಗಳು'' ಎಂದಿದ್ದಾರೆ.