ಸೇವೆ ಅನ್ನೊದು ಸಮಾಜಕ್ಕೆ ಪೂರಕವಾಗಿರಬೇಕು, ನಿಸ್ವಾರ್ಥದಿಂದ ಕೂಡಿದಾಗಲೇ ಅದಕ್ಕೊಂದು ಬೆಲೆ. ಇಂತಹ ಸೇವೆಯಲ್ಲಿ ತೊಡಗಿರುವ ನಮ್ಮ ಬೆಂಗಳೂರಿನ NGO ತಂಡ ಒಂದರ ಸಮಾಜಮುಖಿ ಕಾರ್ಯವನ್ನು, ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ಪ್ರಶಂಸಿದ್ದಾರೆ. ಅಷ್ಟಕ್ಕೂ ಅದ್ಯಾವ NGO? ಅಂತೀರಾ ಹಾಗಿದ್ರೆ ಈ ಸ್ಟೋರಿ ನೋಡಿ...
#publictv #newscafe