ಅಭಿಮಾನಿಗಳ ಆರಾಧ್ಯದೈವ, ಕೋಟಿ ಹೃದಯಗಳ ಒಡೆಯ, ನಗುವಿನ ಪರಮಾತ್ಮ, ಕನ್ನಡದ ಕಂದ, ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್. ಈ ಹೆಸರು ಕೇಳಿದ್ದೇನೆ ರೋಮಾಂಚನವಾಗುತ್ತೆ. ಹೀಗಿರುವಾಗ ಮೈಸೂರಿನ ಯುವ ದಸರಾ ದಲ್ಲಿ ಇಡೀ ರಾತ್ರಿ ಅಪ್ಪುಮಯವಾಗಿತ್ತು.
Yuva Dasara 2022 Ashwini Puneeth Rajkumar cries Remembering Puneeth