#KGF #BharatJodoYatra #RahulGandhi #Kgf2songs #Yashsongs #kgfcopyrites #congress
MRT Music, a music platform which owns the music label of KGF 2, has filed a case against Congress leaders Rahul Gandhi, Supriya Srinate and Jairam Ramesh for copyright infringement.
ಭಾರತೀಯ ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ