#AndhraPradesh # rescuedagirl #viralvideo #oneindiakannada
ರೈಲಿನಿಂದ ಇಳಿಯುವಾಗ ವಿದ್ಯಾರ್ಥಿಯೊಬ್ಬಳು ಕಾಲು ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿಕೊಂಡಿರುವ ಘಟನೆ ವಿಶಾಖಪಟ್ಟಣಂ ಜಿಲ್ಲೆಯ ದುವ್ವಾಡ ರೈಲು ನಿಲ್ದಾಣದಲ್ಲಿ ನಡೆದಿದೆ...An incident took place at Duvwada railway station in Visakhapatnam district where a student slipped and got stuck between the train and the platform while getting off the train