Prema, A Senior Kannada Actress, Prays In Front Of Koragajja In Udupi For Her Second Marriage
ನಟಿ ಪ್ರೇಮಾ ತಮ್ಮ ಕುಟುಂಬಸ್ಥರೊಂದಿಗೆ ಉಡುಪಿ ಜಿಲ್ಲೆಯ ಕೊರಗಜ್ಜನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರವೇ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
#ActressPrema #Koragajja #DiaveKoragajja #PremamarriageControversy #Udupikoragajja #SandalwoodActress