#AmitShah #AmitShahVisitPuttur #DakshinaKannada
ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ಪ್ರಬಲ ನಾಯಕರ ಹೆಸರಲ್ಲಿ ತನ್ನ ಭದ್ರಕೋಟೆಗಳನ್ನು ಉಳಿಸಿಕೊಳ್ಳುವ ಸಾಹಸ ಮಾಡುತ್ತಿರುವ ಬಿಜೆಪಿ ಕರಾವಳಿ ಜಿಲ್ಲೆಗೆ ಅಮಿತ್ ಶಾ ಭೇಟಿಗೆ ರತ್ನಗಂಬಳಿ ಹಾಸಿದೆ..Elections are approaching in the state. Thus BJP, which is venturing to retain its strongholds in the name of strong leaders, has laid carpet for Amit Shah's visit to the coastal district.