#Shivalingegowda #AraseikereMLA #HDRevanna #HDK #JDS #Congress
ಈಗಾಗಲೇ ಕಾಂಗ್ರೆಸ್ ಸೇರಲು ತೀರ್ಮಾನಿಸಿದ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ದಳಪತಿಗಳ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಹಲವು ವಿಷಯಗಳನ್ನು ಪ್ರಸ್ತಾಪಿಸಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..
Araseikere JDS MLA KM Shivalingegowda, who has already decided to join the Congress, has hit back at Dalpati's criticism. He mentioned many issues and attacked JDS