'ನಾನು ಕ್ಷಮೆ ಕೇಳಲು ನನ್ನ ಹೆಸರು ಸಾವರ್ಕರ್
ಅಲ್ಲ' ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
#UddhavThackeray #RahulGandhi #VeerSavarkar #ShivaSena #Congress #MahavikasAghadi #Maharastra #rahulgandhicontroversy