#Bengaluru-MysuruExpresswaytoll #Expresswaytollcancelled #NHAI
ಬೆಂಗಳೂರು-ಮೈಸೂರು ಎಕ್ಸಪ್ರೆಸ್ ವೇ ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ದರ ಹೆಚ್ಚಳ ಆದೇಶವನ್ನು ವಾಪಸ್ ಪಡೆದಿದೆ
~ED.34~HT.162~PR.30~