ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್ 17) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.
#JagadeeshShettar #congress #Hublidharawad #BJPTicket, #Karnatakaassemblyelections2023 #Karnatakaelection2023 #BJPHighCommand #KarnatakaBJPLeaders
~HT.162~PR.28~ED.34~