Karnataka Election 2023: Kanakapura ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

Oneindia Kannada 2023-04-20

Views 1.3K

ಏಪ್ರಿಲ್ 17ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಇದೀಗ ಕನಕಪುರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.
#KarnatakaElection2023 #Kanakapura #DKSuresh #RAshok #DKShivkumar #BJP #Congress

~HT.162~ED.31~PR.30~

Share This Video


Download

  
Report form
RELATED VIDEOS