ಹೂವಿನ ಮಳೆ ಸುರಿಸುತ್ತಿರುವಾಗ ಯಾರೋ ಮಿಸ್ಸಾಗಿ ಹೂವಿನ ಜತೆಗೆ ಅಥವಾ ಹೂವಿನ ಬದಲಾಗಿ ಮೊಬೈಲ್ ಫೋನ್ ಎಸೆದಿದ್ದಾರೆ. ಆದರೆ, ಯಾವುದೇ ಅನಾಹುತ ನಡೆದಿಲ್ಲ. ಅವರ ಮೇಲೆ ಹೂವಿನೊಂದಿಗೆ ತೂರಿ ಬಂದ ಮೊಬೈಲನ್ನು ಪ್ರಧಾನಿಯ ಭದ್ರತಾ ಸಿಬ್ಬಂದಿ (ಎಸ್‌ಪಿಜಿ) ತಡೆದಿದ್ದಾರೆ. ಈ ಹಿನ್ನೆಲೆ ಆ ಭದ್ರತಾ ಸಿಬ್ಬಂದಿ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. While it is raining flowers, someone has mistakenly thrown a mobile phone along with the flower or instead of the flower. However, no disaster occurred. The Prime Minister's Security Guard (SPG) intercepted the mobile with flowers on him. In this background, the security personnel have been widely appreciated.
#KarnatakaElection2023 #BJP #Congress #NarendraModi #Kerala #RoadShow #SPG
~HT.162~PR.160~ED.34~