Karnataka Election: ತಾಂತ್ರಿಕ ಸಮಸ್ಯೆ ಹಿನ್ನೆಲೆ HD Deve Gowda ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Oneindia Kannada 2023-05-04

Views 1.6K

ಮಾಜಿ ಪ್ರದಾನಿ ಹೆಚ್ ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ತುರ್ತು ಭೂಸ್ಪರ್ಶ ಮಾಡಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.
#KarnatakaElection2023 #DeveGowda #DeveGowdahelicopter #hassan #JDS

Share This Video


Download

  
Report form
RELATED VIDEOS