Karnataka Election 2023:ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ:ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ

Oneindia Kannada 2023-05-07

Views 2.6K

ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರ ಮುಕ್ತಾಯವಾಗಲಿದ್ದು, ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ನಾಳೆ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ.

#KarnatakaElection2023 #ElectionCampaigningEnd #AlcoholBanned #BJP #Congress
~HT.36~ED.32~PR.30~

Share This Video


Download

  
Report form
RELATED VIDEOS