ರಾಜ್ಯ ವಿಧಾನಸಭಾ ಚುನಾವಣೆಯ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುನ್ನಡೆ ಬೆನ್ನಲ್ಲೇ ಇದೀಗ ಕೈ ನಾಯಕರಲ್ಲೀಗ ಸಿಎಂ ರೇಸ್ ಆರಂಭವಾಗಿದೆ. ಇನ್ನು ದಲಿತ ಸಿಎಂ ಮತ್ತೆ ಸದ್ದು ಮಾಡುತ್ತಿದ್ದು ಪ್ರಿಯಾಂಕ್ ಖರ್ಗೆಯವರನ್ನು ಸಿಎಂ ಮಾಡಬೇಕು ಅಂತಾ ಪೋಸ್ಟರ್ ವಾರ್ ಆರಂಭವಾಗಿದೆ.
#PriyankKharge #DalitCM #KarnatakanewCM #CongressCMRace #GParameshwar #Karnatakaexitpoll #KarnatakaelectionResults2023 #Karnatakapolitics
~HT.188~PR.28~ED.31~