ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮೊದಲ ಸುತ್ತಿನ ಮತ ಎಣಿಗೆ ಮುಕ್ತಾಯಗೊಂಡಿದ್ದು, ಬೆಳಗ್ಗೆ 9:05 ಸಮಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಮುನ್ನಡೆ ಸಾಧಿಸಿದ್ದಾರೆ.
The first round of vote counting for Chikkaballapur Assembly Constituency election results has been completed and Congress candidate Pradeep Eshwar has taken the lead at 9:05 am.Desc: Much awaited day for Karnataka is here. Here are some of the interesting updates of Results of Karnataka
ಕರ್ನಾಟಕದ ಭವಿಷ್ಯ ಇಂದು ನಿರ್ಧಾರವಾಗಲಿದ್ದು. ಮತ ಎಣಿಕೆ ದಿನದಂದು ನಡೆದ ಕೆಲವು ಸ್ವಾರಸ್ಯಕರ ಘಟನೆಗಳ ಅಪ್ಡೇಟ್ಸ್ ಇಲ್ಲಿದೆ.
#KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023 #PradeepEshwar #BJP #Congress #DrSudhakar
~HT.188~PR.160~ED.158~