ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಮೀಟರ್‌ ರೀಡರ್‌ಗೆ ಗ್ರಾಮಸ್ಥರ ಆವಾಜ್‌

Vartha Bharati 2023-05-15

Views 0

ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಘಟನೆ ; ವಿಡಿಯೋ ವೈರಲ್

► ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದೆ, ನಾವು ಬಿಲ್ ಕಟ್ಟಲ್ಲ ಎಂದ ಗ್ರಾಮಸ್ಥರು

► ಬೆಸ್ಕಾಂ ಸಿಬ್ಬಂದಿ ಮನವೊಲಿಕೆ ಯತ್ನ ವಿಫಲವಾದ ಹಿನ್ನೆಲೆ ಸ್ಥಳದಿಂದ ವಾಪಸ್

Share This Video


Download

  
Report form
RELATED VIDEOS