ಇದೇ ತಿಂಗಳು 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಎಲ್ಲಿಗೆ ಬೇಕಾದರೂ ಹೋಗಿ, ಓಡಾಡಿ. ಆದರೆ ಗಂಡಸರು ಟಿಕೆಟ್ ತಗೆದುಕೊಂಡು ಓಡಾಡಿ. ಕೆಎಸ್‌ಆರ್ ಟಿಸಿ ನಡಿಯಬೇಕಲ್ಲ, ಅದಕ್ಕೆ ಗಂಡಸರು ಟಿಕೆಟ್ ತಕೊಳ್ರಪ್ಪ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.Women will get free bus pass from 11th of this month. Go anywhere, run. But the men took the ticket and ran away. Deputy Chief Minister DK Shivakumar said that KSRTC should not run, men should buy tickets for it.
#KSRTC #Karnataka #Congress #BJP #Women #FreeBusPass #DKShivakumar
~HT.36~PR.160~ED.31~