ಇದೇ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಡಿಸಿಎಂ ಸಚಿನ್ ಪೈಲಟ್ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಈ ಹಿನ್ನೆಲೆ ಸಚಿನ್ ಪೈಲಟ್ ಕಾಂಗ್ರೆಸ್‌ನಿಂದ ಹೊರಬಂದು ತಮ್ಮದೇ ಆದ ಹೊಸ ಪಕ್ಷ ಸ್ಥಾಪಿಸುವ ಸಾಧ್ಯತೆ ದಟ್ಟವಾಗಿದೆ.
#RajasthanCongress #SachinPilot #Ashokgehlot #KCVenugopal #Congresshighcommand #SachinPilotControversy #SachinpilotNewparty #Congressissues
~HT.36~PR.28~ED.34~