ಹಜ್ ಭವನ ನಿರ್ಮಾಣಕ್ಕೆ ಐದು ಸಾವಿರ ಕೋಟಿ ರೂ. ಕೊಡುವಂತೆ ನಾನು ಬೇಡಿಕೆ ಇಟ್ಟಿದ್ದೇನೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಅದು ಶುದ್ಧ ಸುಳ್ಳು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಸ್ಪಷ್ಟ ಪಡಿಸಿದ್ದಾರೆ.
#ZameerAhmedKhan #HajBhavan #CMSiddaramaiah #Muslimleader, #Congressgovernment #ZameerAhmedTroll #ZameerAhmedControversy
~HT.188~PR.28~ED.31~