Citroen eC3 real-world range test In Kannada by Punith Bharadwaj. ನಾವು ಕೆಲವು ತಿಂಗಳ ಹಿಂದೆ ಚೆನ್ನೈನಲ್ಲಿ ಸಿಟ್ರೊಯೆನ್ eC3 ಅನ್ನು ಪರಿಶೀಲಿಸಿದ್ದೇವೆ. ಆದಾಗ್ಯೂ, ಎಲೆಕ್ಟ್ರಿಕ್ ಪವರ್‌ಟ್ರೇನ್ ಅನ್ನು ಅದರ ಪೂರ್ಣ ಸಾಮರ್ಥ್ಯಕ್ಕೆ ಪರೀಕ್ಷಿಸಲು ನಾವು ಈ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದೇವೆ. Citroen eC3 ಎಲೆಕ್ಟ್ರಿಕ್ ಕಾರಿನ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ವೀಡಿಯೊವನ್ನು ವೀಕ್ಷಿಸಿ.
~ED.157~