ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮುಂದೆ ನಿಂತು ಮಾತನಾಡುವ ಧಮ್, ತಾಕತ್ತು ಇದ್ದಿದ್ದು ಯಡಿಯೂರಪ್ಪ ಅವರಿಗೆ ಮಾತ್ರ. ಉಳಿದವರೆಲ್ಲಾ ಶೂನ್ಯ ಎಂದು ಸಚಿವ ರಾಮಲಿಂಗಾ ರೆಡ್ಡಿ ಕುಟುಕಿದ್ದಾರೆ.
#RamalingaReddy #BSYediyurappa #Ricepolitics #Annabhagya #CMSiddaramaiah #ModiGovt #RiceDistribution #Congressguarantee #Karnatakapolitics
~HT.36~ED.31~PR.28~