Anna Bhagya: ಅಕ್ಕಿ ಫೈಟ್ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

Oneindia Kannada 2023-06-20

Views 1.9K

ಇದೇ ಸಂದರ್ಭದಲ್ಲಿ ಆಹಾರ ಸಚಿವ ಮುನಿಯಪ್ಪ ಕೂಡ ಕೇಂದ್ರ ಆಹಾರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಾಜ್ಯಕ್ಕೆ ಅಕ್ಕಿ ಪೂರೈಸುವಂತೆ ಮುನಿಯಪ್ಪ ಮನವಿ ಮಾಡಲಿದ್ದಾರೆ ಎಂದೂ ಸಿದ್ದರಾಮಯ್ಯ ತಿಳಿಸಿದ್ದಾರೆ..
#CongressGuarantee #AnnaBhagya #siddaramaiah #AmithShah #Congress #Modhi #JPNadda #OneIndiaKannada
~HT.36~PR.30~ED.34~

Share This Video


Download

  
Report form
RELATED VIDEOS