Online ನಲ್ಲಿ ವಿದ್ಯುತ್ ಬಿಲ್ ಪಾವತಿಸುವಾಗ ಎಚ್ಚರಿಕೆ ವಹಿಸಬೇಕು?

Oneindia Kannada 2023-06-22

Views 468

ವಿದ್ಯುತ್ ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸುವವರು ನೀವಾಗಿದ್ದರೆ ನೀವು ಮಾಡುವ ಒಂದು ಸಣ್ಣ ತಪ್ಪು ಉಚಿತ ವಿದ್ಯುತ್ ಯೋಜನೆ ನಿಮಗೆ ದೊರೆಯದಂತೆ ಮಾಡೀತು ಎಂಬ ಎಚ್ಚರವಿರಲಿ. ಹಾಗಾದಾರೆ ಆನ್ ಲೈನ್ ನಲ್ಲಿ ವಿದ್ಯುತ್ ಬಿಲ್ ಪಾವತಿಸುವಾಗ ಏನು ಎಚ್ಚರಿಕೆ ವಹಿಸಬೇಕು?If you are the one paying the bill online then be aware that one small mistake you make can stop you from getting the free electricity plan. So what precautions should be taken while paying electricity bill online?

#GruhaJyothi #Congress #BJP #Siddaramaiah #Karnataka #Election #Siddaramaiah
~HT.188~PR.160~ED.32~

Share This Video


Download

  
Report form
RELATED VIDEOS