ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ ನಲ್ಲಿದ್ದ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
#LadyConductor #GovernmentBus #Kundagola #HubliBus #ShakthiScheme #LadiesHarassment, #Oldlady #Karnatakagovernment
~HT.36~PR.28~ED.31~