ಮೋದಿ ನಿವಾಸದ ಬಳಿ ಡ್ರೋನ್ ಪತ್ತೆಯಾಗಿದ್ದು, ತನಿಖೆ ಆರಂಭಗೊಂಡಿದೆ. ಎಸ್ ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
#PMModhi #Modiresidence #DelhiPolice #Droneflying #Modhi #NationalNews #Oneindiakannada
~HT.36~PR.30~ED.32~