ಬರೋಬ್ಬರಿ ಐವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಹಸುವೊಂದನ್ನ ಪವಾಡ ಸದೃಶ ರೀತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಅಬ್ಬಿಗದ್ದೆ ಕಾಚುಗಲ್ ಗ್ರಾಮದಲ್ಲಿ ನಡೆದಿದೆ.
#Cow #CowRescue #CowrescueinChikkamagaluru #CowRescueOperation #Cowinwell #Well
~PR.28~ED.34~HT.36~