Hindu ಕಾರ್ಯಕರ್ತರೇ ರಾಜ್ಯದಲ್ಲಿ ಒಬ್ಬೊಬ್ಬರೇ ಓಡಾಡ್ಬೇಡಿ ಎಂದು ಕರೆ ಕೊಟ್ಟ ಶ್ರೀರಾಮುಲು

Oneindia Kannada 2023-07-13

Views 1.3K

ಕಾಂಗ್ರೆಸ್‌ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ. ಹಿಂದೂ ಕಾರ್ಯಕರ್ತರೇ ರಾಜ್ಯದಲ್ಲಿ ಒಬ್ಬೊಬ್ಬರೆ ಓಡಾಡಬೇಡಿ ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಮೋಸ, ವಂಚನೆಯಿಂದ ಕೊಲ್ಲುತ್ತಾರೆ ಎಂದು ಶ್ರೀರಾಮುಲು ಹೇಳಿದರು.
ಎಂದು ಮಾಜಿ ಸಚಿವ ಶ್ರೀರಾಮುಲು ಕರೆ ನೀಡಿದ್ದಾರೆ.

#SriRamulu #HinduActivists #Congressgovernment, #Venugopal #Hindutva #Hinduism #ReligionCrisis

~HT.188~ED.32~PR.28~

Share This Video


Download

  
Report form
RELATED VIDEOS